ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ ವಿಶೇಷ ಡಿಪ್ ಕಾಫಿ ಬ್ಯಾಗ್ ಹಾಗೂ ವಿವಿಧ ಕಾಫಿ ಉತ್ಪನ್ನಗಳನ್ನು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.……..ಮುಂದೆ ಓದಿ…..
ಶುದ್ಧ ಕಾಫಿ ಪುಡಿಯನ್ನು ಮಾರಾಟ ಮಾಡುವಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಫಿ ಬೆಳೆಗಾರರಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕಾಫಿ ಪ್ರಿಯರಿಗೆ ಅನುಕೂಲವಾಗುವಂತೆ ಪರಿಶುದ್ಧವಾದ ಕಾಫಿ ಡಿಪ್ ಬ್ಯಾಗ್ ಗಳನ್ನು ಕಾಫಿ ಮಂಡಳಿ ಪರಿಚಯಿಸುತ್ತಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ. ದಿನೇಶ್ ಹೇಳಿದರು. ಈ ವೇಳೆ ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಜಿ ಜಗದೀಶ, ಸಂಶೋಧನಾ ನಿರ್ದೇಶಕ ಡಾ. ಎಂ. ಸೆಂಥಿಲ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Advertisement

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

