ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಸ್ತುತ ಮಳೆಯ ಪ್ರಮಾಣದಲ್ಲಿ ಏರು ಪೇರು ಉಂಟಾಗುತಿದ್ದು, ಕೆಲವೆಡೆ ಬೆಳೆಗಾರರಿಗೆ ಸಂಕಷ್ಟ ಎದುರಾಗಾಗಿದೆ. ಕಳೆದ 2 ತಿಂಗಳ ಕಾಲ ಉಂಟಾದ ಸತತ ಮಳೆಯಿಂದ ಕಳಸ ತಾಲೂಕಿನ ಕೆಲವೆಡೆ ರೋಬಸ್ಟ ಕಾಫಿಯಲ್ಲಿ ಕೊಳೆ ರೋಗ ಕಂಡುಬಂದಿದೆ . ಮೂಡಿಗೆರೆ ತಾಲೂಕಿನಲ್ಲಿ ಹೆಚ್ಚು ಮಳೆಯಿಂದ ಕೆಲವೆಡೆ ಕಾಳು ಮೆಣಸು ಹಾಗು ಕಾಫಿ ನೆಲಕ್ಕುದುರಿವೆ. ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…