ಕಾಫಿ ಜತೆಗೆ ಕೃಷಿ ಮತ್ತು ತೋಟಗಾರಿಕೆಗೆ ನೆರವು | ಕಾಫಿ ದಸರಾಗೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ  ಚಾಲನೆ

October 7, 2024
7:59 PM

ಕೊಡಗು ಜಿಲ್ಲೆಯಲ್ಲಿ ಕೃಷಿ, ಕಾಫಿ ಮುಖ್ಯ ಬೆಳೆಯಾಗಿದ್ದು, ಕಾಫಿ ಜತೆಗೆ ಕೃಷಿ ಮತ್ತು ತೋಟಗಾರಿಕೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ  ತಿಳಿಸಿದ್ದಾರೆ.

ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಕಾಫಿ ಹಾಗೂ ಕೃಷಿ ಸಂಬಂಧಿತ ಮಾಹಿತಿಯುಳ್ಳ ಎರಡು ದಿನಗಳ ವಸ್ತು ಪ್ರದರ್ಶನ ಮಳಿಗೆ ವೀಕ್ಷಣೆ ಹಾಗೂ ಮೊದಲ ವರ್ಷದ ಕಾಫಿ ದಸರಾಗೆ ಭಾನುವಾರ ಚಾಲನೆ ನೀಡಿ ಸಚಿವರು ಮಾತನಾಡಿದರು.  ಕಾಫಿ ಬೆಳೆಗಾರರಿಗೆ ಯಾವುದೇ ರೀತಿ ತೊಂದರೆ ಆಗದಂತೆ ಗಮನ ಹರಿಸಲಾಗುವುದು, ಪ್ರಸಕ್ತ ವರ್ಷ ಭತ್ತ ಬೆಳೆಗೆ ಸಹಾಯಧನ ಕಲ್ಪಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಎನ್.ಚಲುವರಾಯಸ್ವಾಮಿ ಅವರು ವಿವರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror