ಭಾರತದ ರಫ್ತು ಪದಾರ್ಥಗಳಲ್ಲಿ ಕಾಫಿ ಮುಖ್ಯ ಬೆಳೆಗಳಲ್ಲಿ ಒಂದಾಗಿದ್ದು, 2021-22ನೇ ಸಾಲಿನಲ್ಲಿ ಒಂದು ಶತಕೋಟಿ ಡಾಲರ್ ರಫ್ತು ವಹಿವಾಟು ತಲುಪಿದೆ ಎಂದು ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಡಾ.ಕೆ.ಜಿ.ಜಗದೀಶ ತಿಳಿಸಿದ್ದಾರೆ. ಭಾರತದಿಂದ ಶೇಕಡಾ 70ರಷ್ಟು ಕಾಫಿ 140 ದೇಶಗಳಿಗೆ ರಫ್ತಾಗುತ್ತಿದ್ದು, ಕಳೆದ 8 ತಿಂಗಳ ಅವಧಿಯಲ್ಲಿ ನಿಗದಿತ ಗುರಿಯಲ್ಲಿ ಶೇಕಡ 80ರಷ್ಟು ರಫ್ತು ವಹಿವಾಟು ತಲುಪಿದ್ದು, ಇನ್ನುಳಿದ ತಿಂಗಳಲ್ಲಿ 1 ಸಾವಿರದ 412 ದಶಲಕ್ಷ ಡಾಲರ್ ಕಾಫಿ ರಫ್ತು ತಲುಪುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement