ಕಲಬುರಗಿಯಲ್ಲಿ ಚಳಿಯ ಪ್ರಮಾಣ ಹೆಚ್ಚಳ |

December 20, 2024
6:46 AM
ಈ ಬಾರಿಯ ಹವಾಮಾನ ಬದಲಾವಣೆಯು ಹಲವು ಕಡೆ ಪರಿಣಾಮ ಬೀರುತ್ತಿದೆ.

ಬಿಸಿಲಿನ ನಗರಿ ಕಲಬುರಗಿಯಲ್ಲಿ ಈ ಬಾರಿ ಚಳಿಯ ಪ್ರಮಾಣ ಹೆಚ್ಚಳವಾಗಿದ್ದು, ಬೆಳಗಿನ ಸಮಯ ಜನರು ಮನೆಯಿಂದ ಹೊರ ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಉಷ್ಣಾಂಶ ಕಡಿಮೆ ಆಗಿರುವ ಕಾರಣ ಬೆಳಗ್ಗೆ ವಾಯುವಿಹಾರಕ್ಕೆ ತೆರಳುವವರ ಪ್ರಮಾಣ ಕಡಿಮೆ ಆಗಿದೆ.  ಚಳಿ ಮತ್ತು ಮಂಜಿನ ಪ್ರಮಾಣ ಹೆಚ್ಚಾಗಿದ್ದು, ರೈತರು ಬೆಳಗ್ಗೆ ಜಮೀನುಗಳಿಗೆ ತೆರಳುವುದು ಕಷ್ಟಕರವಾಗಿದ್ದು  ಕೃಷಿ ಚಟುವಟಿಕೆಗಳಿಗೂ ತೊಂದರೆ ಆಗಿದೆ. ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ಸಾಮಾನ್ಯಕ್ಕಿಂತ 6 ರಿಂದ 7 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಕಡಿಮೆ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?
June 6, 2026
1:37 PM
by: ಸಾಯಿಶೇಖರ್ ಕರಿಕಳ
ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ
June 6, 2026
9:23 AM
by: ಮಿರರ್‌ ಡೆಸ್ಕ್
ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ
June 5, 2026
10:04 PM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror