Advertisement
ಹವಾಮಾನ

ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳವರೆಗೆ ಶೀತಗಾಳಿ | ಹವಾಮಾನ ಇಲಾಖೆ ಮುನ್ಸೂಚನೆ

Share

ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ. ಮತ್ತೊಂದೆಡೆ ಚಂಡ ಮಾರುತದ ಪ್ರಭಾವದಿಂದಾಗಿ ಕೆಲವೆಡೆ ಮೋಡಕವಿದ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಹಾಗೂ ಕರಾವಳಿಯ ಕೆಲವು  ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳವರೆಗೆ ಚಳಿ ಮುಂದುವರಿಯಲಿದೆ. ಕನಿಷ್ಟ 16 ರಿಂದ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ನಿರ್ದೇಶಕರಾದ ಸಿ ಎಸ್ ಪಾಟೀಲ್  ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚಿನ ಗರಿಷ್ಠ ಉಷ್ಣಾಂಶ 34.5 ಡಿಗ್ರಿ ಸೆಲ್ಸಿಯಸ್ ಪಣಂಬೂರಿನಲ್ಲಿ, ಅತಿ ಕಡಿಮೆ 11.5 ಡಿಗ್ರಿ ಸೆಲ್ಸಿಯಸ್ ವಿಜಯಪುರದಲ್ಲಿ ದಾಖಲಾಗಿದೆ.  ಕೊಡಗು, ಮೈಸೂರು, ಹಾಸನ ಜಿಲ್ಲೆಗಳ ಒಂದೆರೆಡು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

4 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago