Advertisement
ಸುದ್ದಿಗಳು

ಬಕುಂಗ್‌ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮತ್ತೆ ಚಳಿ ಆರಂಭ

Share

ದಿತ್ವಾ ಚಂಡಮಾರುತವು  ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಲ್ಲೂ ಭಾರಿ ಚಳಿ, ಮೋಡ ಮುಸುಕಿದ ವಾತಾವರಣಕ್ಕೆ ಕಾರಣವಾಗಿತ್ತು. ಇದೀಗ ಬಕುಂಗ್ ಚಂಡಮಾರುತವು ಹಿಂದು ಮಹಾಸಾಗರದಲ್ಲಿ ರೂಪುಗೊಳ್ಳುತ್ತಿದ್ದು, ಇದು ದಕ್ಷಿಣ ಭಾರತದಲ್ಲಿ ವಿಪರೀತ ಚಳಿಗೆ ಕಾರಣವಾಗಿದೆ, ಯಾವುದೇ ರೀತಿಯ ಯಾವುದೇ ರೀತಿಯ ಭೂಕುಸಿತ, ಪ್ರವಾಹ ಇರದು.  ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕರ್ನಾಟಕದಲ್ಲಿ ಚಳಿ ಹೆಚ್ಚಾಗಲಿದೆ.  ಈಗಾಗಲೇ ದಕ್ಷಿಣ ಭಾರತದಲ್ಲಿ ಚಳಿ ಉಂಟಾಗಲು ಆರಂಭವಾಗಿದೆ.

ನೈಋತ್ಯ ಹಿಂದೂ ಮಹಾಸಾಗರದಲ್ಲಿ ಬಕುಂಗ್‌ ಚಂಡಮಾರುತ ರೂಪುಗೊಂಡಿದೆ. ಈ ಮಾರುತವು ಇಂಡೋನೇಷ್ಯಾದಿಂದ ದೂರ ಸರಿಯುತ್ತಿದೆ. ಹವಾಮಾನ ಸಂಸ್ಥೆಗಳ ಪ್ರಕಾರ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಗಂಟೆಗೆ 60 ಕಿಮೀಗಿಂತಲೂ ವೇಗವಾಗಿ ಗಾಳಿ ಬೀಸುತ್ತಿದೆ.  ಚಂಡಮಾರುತವು ಸಮುದ್ರಮಟ್ಟಕ್ಕಿಂತ ಮೇಲಿದ್ದು, ಕೆಲವೇ ದಿನಗಳಲ್ಲಿ ದುರ್ಬಲಗೊಳ್ಳಲಿದೆ. ಈ ಚಂಡಮಾರುತ ಭಾರತದಿಂದ ದೂರವೇ ಇದ್ದರೂ, ದಕ್ಷಿಣ ಭಾರತದ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ದಿಕ್ಕಿನಿಂದ ಶೀತಗಾಳಿ ಪ್ರವೇಶಿಸಲು ಕಾರಣವಾಗುತ್ತಿದೆ.  ಕರಾವಳಿ ಮತ್ತು ಒಳನಾಡಿನ ಭಾಗದಲ್ಲಿ ತಾಪಮಾನ ಭಾರಿ ಕುಸಿತ ಕಾಣುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

19 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

19 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

19 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

20 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago