ಇಂದಿನಿಂದ 3 ದಿನಗಳವರೆಗೆ ರಾಜ್ಯಾದ್ಯಂತ ಚಳಿ ಗಾಳಿ: ಕೆಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ

December 24, 2021
2:36 PM

ಕರ್ನಾಟಕದಲ್ಲಿ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದ್ದು, ಚಳಿ ಹೆಚ್ಚಾಗಿದೆ. ಇದೀಗ  ಉತ್ತರ ಭಾರತದಿಂದ ದಕ್ಷಿಣ ಭಾರತದತ್ತ ಚಳಿಗಾಳಿ ಬೀಸತೊಡಗಿದ್ದು, ಬೆಂಗಳೂರು, ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲೂ ದಾಖಲೆಯ ಚಳಿ ಉಂಟಾಗುತ್ತಿದೆ. ಬೀದರ್ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 6.7 ಡಿಗ್ರಿ ಸೆಲ್ಷಿಯಸ್‌ಗೆ ಇಳಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಇಂದಿನಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಚಳಿ ಗಾಳಿ ಹೆಚ್ಚಾಗಲಿದೆ ಎಂಬ ನಿರೀಕ್ಷೆ ಇದೆ.

ಈ ತಿಂಗಳ ಕೊನೆಗೆ  ಜಮ್ಮು ಮತ್ತು ಕಾಶ್ಮೀರದಲ್ಲಿ ಹಾಗೂ ಹಿಮಾಚಲ ಪ್ರದೇಶದಲ್ಲಿ  ಹಿಮಾಪಾತವಾಗಬಹುದು .ಇಂದಿನಿಂದ 2 ದಿನಗಳವರೆಗೆ ಅರುಣಾಚಾಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ. ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಪಂಜಾಬ್‌ನ ಉತ್ತರ ಭಾಗಗಳು ಮತ್ತು ಹರಿಯಾಣ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಡಿಸೆಂಬರ್ 26 ಮತ್ತು 27 ರಂದು ಆಲಿಕಲ್ಲು ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror