ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ.20 ರಷ್ಟು ಹೆಚ್ಚು ರಾಜಸ್ವ ಸಂಗ್ರಹಣೆಯ ಗುರಿ |

December 19, 2024
6:55 AM

ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ   15 ಲಕ್ಷದ 145 ಸಾವಿರದ 32 ಕೋಟಿಗಳಷ್ಟು ರಾಜಸ್ವ ಸಂಗ್ರಹಣೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.  ವಿಧಾನಪರಿಷತ್ತಿನಲ್ಲಿ ಸದಸ್ಯ ಶಶಿಲ್ ಮನೋಶಿ ಅವರ  ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಸಾಲಿಗಿಂತ ಶೇಕಡ 20 ರಷ್ಟು ಹೆಚ್ಚು ರಾಜಸ್ವ ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.  ನೋಂದಣಿ ಮತ್ತು ಮುದ್ರಾಂಕ ಶುಲ್ಕ ವಂಚನೆಯನ್ನು ಹಾಗೂ ಕಾನೂನು ಬದ್ಧವಲ್ಲದ ನೋಂದಣಿಗಳನ್ನು ತಡೆಗಟ್ಟಲಾಗಿದೆ ಎಂದು ತಿಳಿಸಿದ್ದಾರೆ.  ಕಾನೂನು ಬದ್ಧವಾಗಿ ನೈಜವಾದ ಆಸ್ತಿ ನೋಂದಣಿಯಿಂದ ಸರ್ಕಾರಕ್ಕೆ ಯಾವುದೇ ಆದಾಯ ನಷ್ಟ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror