ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 15 ಲಕ್ಷದ 145 ಸಾವಿರದ 32 ಕೋಟಿಗಳಷ್ಟು ರಾಜಸ್ವ ಸಂಗ್ರಹಣೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಸದಸ್ಯ ಶಶಿಲ್ ಮನೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಸಾಲಿಗಿಂತ ಶೇಕಡ 20 ರಷ್ಟು ಹೆಚ್ಚು ರಾಜಸ್ವ ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನೋಂದಣಿ ಮತ್ತು ಮುದ್ರಾಂಕ ಶುಲ್ಕ ವಂಚನೆಯನ್ನು ಹಾಗೂ ಕಾನೂನು ಬದ್ಧವಲ್ಲದ ನೋಂದಣಿಗಳನ್ನು ತಡೆಗಟ್ಟಲಾಗಿದೆ ಎಂದು ತಿಳಿಸಿದ್ದಾರೆ. ಕಾನೂನು ಬದ್ಧವಾಗಿ ನೈಜವಾದ ಆಸ್ತಿ ನೋಂದಣಿಯಿಂದ ಸರ್ಕಾರಕ್ಕೆ ಯಾವುದೇ ಆದಾಯ ನಷ್ಟ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…