ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಬೆಲೆ 58 ರೂಪಾಯಿ 50 ಪೈಸೆ ಇಳಿಕೆಯಾಗಿದೆ. ಭಾರತೀಯ ತೈಲ ನಿಗಮ ಈ ದರ ಇಳಿಕೆಯನ್ನು ಪ್ರಕಟಿಸಿದ್ದು, ದೆಹಲಿಯಲ್ಲಿ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಬೆಲೆ 1665 ರೂಪಾಯಿ ಆಗಲಿದೆ. ಗೃಹ ಬಳಕೆ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel