ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಬೆಲೆ 58 ರೂಪಾಯಿ 50 ಪೈಸೆ ಇಳಿಕೆಯಾಗಿದೆ. ಭಾರತೀಯ ತೈಲ ನಿಗಮ ಈ ದರ ಇಳಿಕೆಯನ್ನು ಪ್ರಕಟಿಸಿದ್ದು, ದೆಹಲಿಯಲ್ಲಿ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ಬೆಲೆ 1665 ರೂಪಾಯಿ ಆಗಲಿದೆ. ಗೃಹ ಬಳಕೆ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…