ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ಯಾವೊಬ್ಬ ಅರ್ಹರೈತರ ಜಮೀನು ಬಿಟ್ಟು ಹೋಗದಂತೆ, ಸಮಗ್ರವಾಗಿ ವರದಿ ಸಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿಯಿಂದ ನಷ್ಟಕ್ಕೆ ಒಳಗಾದ ರೈತರಿಗೆ ನ್ಯಾಯಯುತವಾಗಿ ಪರಿಹಾರ ದೊರೆಯಲು ಮಾನವೀಯ ನೆಲೆಯ ಮೇಲೆ, ಸಮಗ್ರವಾಗಿ ಜಂಟಿ ಸಮೀಕ್ಷೆ ನಡೆಸಬೇಕು. ಈ ವರದಿ ಸಲ್ಲಿಸಿದ ನಂತರ ಪುನರ್ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ರೈತರಿಗೆ ಬೀಜ, ರಸಗೊಬ್ಬರದ ಕೊರತೆಯಾಗದಂತೆ ನಿಗಾವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…