ಮುಂಗಾರಿನಲ್ಲಿ ಕೃಷಿ ಹಾನಿಗೊಳಗಾದ ರೈತರಿಗೆ ಪರಿಹಾರ | ರಾಜ್ಯಕ್ಕೆ, 384 ಕೋಟಿ ಕೇಂದ್ರ ಸರ್ಕಾರ NDRF ನಿಧಿ ಬಿಡುಗಡೆ

October 23, 2025
5:07 PM

ಮುಂಗಾರಿನಲ್ಲಿ ಅತಿ ಹೆಚ್ಚು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜನರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ NDRF  ನಿಧಿಯಡಿ ರಾಜ್ಯಕ್ಕೆ 384 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಸನದಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಬಿಡಗುಡೆ ಮಾಡಿರುವ ಅನುದಾನವನ್ನು ಬಾಧಿತ ರೈತರು ಹಾಗೂ ಜನರಿಗೆ ನೀಡಬೇಕು. ಈ ವಿಷಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ತಕ್ಷಣವೇ ಅನುದಾನ ಬಿಡುಗಡೆ ಮಾಡಬೇಕು ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ
June 23, 2026
7:25 AM
by: ದ ರೂರಲ್ ಮಿರರ್.ಕಾಂ
ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಆಮದು ಪ್ರಕರಣಕ್ಕೆ ಮತ್ತೊಂದು ಹಿನ್ನಡೆ – ₹2.22 ಕೋಟಿ ಅಡಿಕೆ ಜಪ್ತಿ ಪ್ರಕರಣದಲ್ಲಿ ಕಸ್ಟಮ್ಸ್ ಕ್ರಮಕ್ಕೆ ಹೈಕೋರ್ಟ್ ಮನ್ನಣೆ
June 22, 2026
7:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror