ಮುಂಗಾರಿನಲ್ಲಿ ಅತಿ ಹೆಚ್ಚು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜನರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ NDRF ನಿಧಿಯಡಿ ರಾಜ್ಯಕ್ಕೆ 384 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಸನದಲ್ಲಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಬಿಡಗುಡೆ ಮಾಡಿರುವ ಅನುದಾನವನ್ನು ಬಾಧಿತ ರೈತರು ಹಾಗೂ ಜನರಿಗೆ ನೀಡಬೇಕು. ಈ ವಿಷಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ತಕ್ಷಣವೇ ಅನುದಾನ ಬಿಡುಗಡೆ ಮಾಡಬೇಕು ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…