ಎಮ್ಮೆ-ಹಸುಗಳು ಸಾವನ್ನಪ್ಪಿದರೆ ಪರಿಹಾರ |

October 23, 2024
6:55 AM

ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ ಇಲಾಖೆಯಿಂದ ಗ್ರಾಮಾಂತರ ಮಹಿಳೆಯರಿಗಾಗಿ 20 ನಾಟಿ ಕೋಳಿಗಳನ್ನು ನೀಡಲಾಗುವುದು ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, 5  ವಾರಗಳು ಸಾಕಿರುವ ನಾಟಿ ಕೋಳಿಗಳನ್ನು ಗ್ರಾಮೀಣ ಭಾಗದ ಮಹಿಳೆಯರಿಗೆ ನೀಡಲಾಗುವುದು. ಮುಖ್ಯಮಂತ್ರಿಗಳು ಕೇವಲ 5 ಕೋಟಿ ಅನುದಾನ ನೀಡಿದರೆ ಇಡೀ ರಾಜ್ಯದ ಎಲ್ಲಾ ಕಡೆಗಳಲ್ಲೂ ನಾಟಿ ಕೋಳಿ ನೀಡಬಹುದು ಎಂದು ತಿಳಿಸಿದರು.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |
May 6, 2025
7:18 AM
by: ದ ರೂರಲ್ ಮಿರರ್.ಕಾಂ
ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ
May 6, 2025
7:02 AM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group