ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಮೈಸೂರಿನ ವರುಣಾದಲ್ಲಿ ಮಾತನಾಡಿದ ಅವರು, ಪಶುಸಂಗೋಪನಾ ಇಲಾಖೆಯಿಂದ ಗ್ರಾಮಾಂತರ ಮಹಿಳೆಯರಿಗಾಗಿ 20 ನಾಟಿ ಕೋಳಿಗಳನ್ನು ನೀಡಲಾಗುವುದು ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, 5 ವಾರಗಳು ಸಾಕಿರುವ ನಾಟಿ ಕೋಳಿಗಳನ್ನು ಗ್ರಾಮೀಣ ಭಾಗದ ಮಹಿಳೆಯರಿಗೆ ನೀಡಲಾಗುವುದು. ಮುಖ್ಯಮಂತ್ರಿಗಳು ಕೇವಲ 5 ಕೋಟಿ ಅನುದಾನ ನೀಡಿದರೆ ಇಡೀ ರಾಜ್ಯದ ಎಲ್ಲಾ ಕಡೆಗಳಲ್ಲೂ ನಾಟಿ ಕೋಳಿ ನೀಡಬಹುದು ಎಂದು ತಿಳಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement