ಬಿಳಿನೆಲೆ ವಲಯ ಕಾಂಗ್ರೆಸ್ ಅಧ್ಯಕ್ಷ ರಾಗಿ ನಾಗೇಶ್ | ಕಾರ್ಯದರ್ಶಿಯಾಗಿ ಪ್ರದೀಪ್ ಕಳಿಗೆ ಆಯ್ಕೆ

September 23, 2022
4:26 PM

ಬಿಳಿನೆಲೆ ವಲಯ ಕಾಂಗ್ರೆಸ್ ಸಭೆಯು ಬುಧವಾರ ಬಿಳಿನೆಲೆಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಲಯ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಮಾಡಲಾಯಿತು. ಬಿಳಿನೆಲೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ನಾಗೇಶ್ ಅವರು ಹಾಗೂ ಕಾರ್ಯದರ್ಶಿಯಾಗಿ ಪ್ರದೀಪ್ ಕಳಿಗೆ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಶಂಕರ್ ಬಿಳಿನೆಲೆ,ಸದಸ್ಯರಾದ ಸತೀಶ್ ಕಳಿಗೆ ಕಾಂಗ್ರೆಸ್ ಮುಖಂಡ ರಾದ ಕೆ ಪಿ ತೋಮಸ್ , ಸತೀಶ್,ಭೂಮಿಕ‌, ಶಾರದ ,ದಿನೇಶ್, ಶಿವರಾಮ ರೈ ,ಸತೀಶ್,ಶೋಭಿತ್ ನಾಯರ್, ಶೇಖರ್ ಗೌಡ ಅಮೈ ಹಾಗು ಕಾಂಗ್ರೆಸ್ ಮುಖಂಡರು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror