ಬಿಳಿನೆಲೆ ವಲಯ ಕಾಂಗ್ರೆಸ್ ಸಭೆಯು ಬುಧವಾರ ಬಿಳಿನೆಲೆಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಲಯ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ ಮಾಡಲಾಯಿತು. ಬಿಳಿನೆಲೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ನಾಗೇಶ್ ಅವರು ಹಾಗೂ ಕಾರ್ಯದರ್ಶಿಯಾಗಿ ಪ್ರದೀಪ್ ಕಳಿಗೆ ಅವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಶಂಕರ್ ಬಿಳಿನೆಲೆ,ಸದಸ್ಯರಾದ ಸತೀಶ್ ಕಳಿಗೆ ಕಾಂಗ್ರೆಸ್ ಮುಖಂಡ ರಾದ ಕೆ ಪಿ ತೋಮಸ್ , ಸತೀಶ್,ಭೂಮಿಕ, ಶಾರದ ,ದಿನೇಶ್, ಶಿವರಾಮ ರೈ ,ಸತೀಶ್,ಶೋಭಿತ್ ನಾಯರ್, ಶೇಖರ್ ಗೌಡ ಅಮೈ ಹಾಗು ಕಾಂಗ್ರೆಸ್ ಮುಖಂಡರು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…