ಭಾರತ್‌ ಜೋಡೋ ಯಾತ್ರೆ | ರಸ್ತೆಯಲ್ಲಿ ಪುಷ್‌ ಅಪ್‌ ಮಾಡಿದ ಕಾಂಗ್ರೆಸ್‌ ನಾಯಕರು…! |

October 12, 2022
11:24 AM

ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ನಡುರಸ್ತೆಯಲ್ಲಿ ಪುಷ್‌ ಅಪ್‌ ಮಾಡುವ ಮೂಲಕ ಗಮನಸೆಳೆದಿದ್ದಾರೆ. 

Advertisement

ರಾಹುಲ್ ಗಾಂಧಿ ಮತ್ತು ಶಿಷ್ಯ ಡಿ.ಕೆ. ಶಿವಕುಮಾರ್, ಕೆ.ಸಿ. ವೇಣುಗೋಪಾಲ್ ಹಾಗೂ ಇವರ ಜೊತೆಗೆ ಚಿಕ್ಕ ಬಾಲಕನೋರುವ ಭಾರತ್ ಜೋಡೋ ಯಾತ್ರೆ ಸಮಯದಲ್ಲಿ ರಸ್ತೆ ಮಧ್ಯೆ ಪುಷ್- ಅಪ್ ಮಾಡುತ್ತಿರುವ ಫೋಟೋಗಳು ವೈರಲ್‌ ಆಗಿವೆ. ನಡಿಗೆಯ ಮೂಲಕ ಶುರುವಾದ ಭಾರತ ಜೋಡೋ ಯಾತ್ರೆ ದೇಶದಾದ್ಯಂತ ಗಮನ ಸೆಳೆಯುತ್ತಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror