ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜೊತೆ ನಡುರಸ್ತೆಯಲ್ಲಿ ಪುಷ್ ಅಪ್ ಮಾಡುವ ಮೂಲಕ ಗಮನಸೆಳೆದಿದ್ದಾರೆ.
ರಾಹುಲ್ ಗಾಂಧಿ ಮತ್ತು ಶಿಷ್ಯ ಡಿ.ಕೆ. ಶಿವಕುಮಾರ್, ಕೆ.ಸಿ. ವೇಣುಗೋಪಾಲ್ ಹಾಗೂ ಇವರ ಜೊತೆಗೆ ಚಿಕ್ಕ ಬಾಲಕನೋರುವ ಭಾರತ್ ಜೋಡೋ ಯಾತ್ರೆ ಸಮಯದಲ್ಲಿ ರಸ್ತೆ ಮಧ್ಯೆ ಪುಷ್- ಅಪ್ ಮಾಡುತ್ತಿರುವ ಫೋಟೋಗಳು ವೈರಲ್ ಆಗಿವೆ. ನಡಿಗೆಯ ಮೂಲಕ ಶುರುವಾದ ಭಾರತ ಜೋಡೋ ಯಾತ್ರೆ ದೇಶದಾದ್ಯಂತ ಗಮನ ಸೆಳೆಯುತ್ತಿದೆ.
ತಮ್ಮಂದಿರಿಗೆ ಅಣ್ಣನಾಗಿ, ಪ್ರಜೆಗಳಿಗೆ ರಾಜನಾಗಿ, ಧರ್ಮದ ಪ್ರತಿನಿಧಿಯಾಗಿ, ಪ್ರಾಮಾಣಿಕತೆಗೆ ಕನ್ನಡಿಯಾಗಿ, ಶುದ್ಧ ಚಾರಿತ್ರ್ಯವಂತನಾಗಿ,…
ಮುಖ್ಯ ರಸ್ತೆಗೆ ಸೇರಲು ಎಂಟತ್ತು ಕಿಮೀ ಹಳ್ಳಿಗಾಡಿನ, ಗದ್ದೆ ಬದುಗಳ, ಯಮುನೆಯ ತಟದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೃಷಿ ಪತ್ತಿನ ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತರ ಸಂಕಷ್ಟ ಕಾಲದಲ್ಲಿ ಕೈ…
ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟಕರವಾಗಿದೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ, ದೇಶದ ಎಲ್ಲ ಜಿಲ್ಲೆಗಳಲ್ಲಿ ವಿವಾಹಪೂರ್ವ ಆಪ್ತ ಸಮಾಲೋಚನೆ…