ಭಾರತ್‌ ಜೋಡೋ ಯಾತ್ರೆಯ ನಡುವೆ ಕಾಂಗ್ರೆಸ್‌ ನಾಯಕ ಡಿ ಕೆ ಶಿವಕುಮಾರ್‌ ಇಡಿ ಮುಂದೆ ಹಾಜರು ? |

October 7, 2022
9:49 AM

ಕಾಂಗ್ರೆಸ್‌ ವತಿಯಿಂದ ನಡೆಯುತ್ತಿರುವ ಭಾರತ್‌ ಜೋಡೋ ಯಾತ್ರೆಯ ನಡುವೆಯೇ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರದಂದು ಯಾತ್ರೆಯನ್ನು ಬಿಟ್ಟು ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ.ಈ ಬಗ್ಗೆ ಕಾಂಗ್ರೆಸ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡಲಾಗುತ್ತಿದೆ ಎಂದು ಹೇಳಿದೆ.

‘ಭಾರತ್ ಜೋಡೋ ಯಾತ್ರೆ’ಯ ಪ್ರಮುಖ ನಾಯಕರಲ್ಲಿ ಡಿ.ಕೆ.ಶಿವಕುಮಾರ್ ಕೂಡಾ ಒಬ್ಬರು. ಇದೀಗ   ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿದೆ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, ರಾಜ್ಯದ ಮೂಲಕ ಹಾದುಹೋಗುತ್ತಿರುವ ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಇರಬೇಕಾಗಿತ್ತು,ಈ ಬಗ್ಗೆ ಮನವಿ ಮಾಡಿ ಸಮಯಾವಕಾಶ ಕೋರಿದ್ದರೂ ಉದ್ದೇಶಪೂರ್ವಕವಾಗಿ ಕಾನೂನು ದುರ್ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror