ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಹಲವು ವಾರ್ಡ್ ಗಳಲ್ಲಿ ಬಸ್ ಪ್ರಯಾಣಿಕರ ತಂಗುದಾಣಗಳ ನಿರ್ಮಾಣ ಕಾಮಗಾರಿಗೆ ಸಂಸದ ಈರಣ್ಣ ಕಡಾಡಿ ಭೂಮಿ ಪೂಜೆ ನೇರವೇರಿಸಿದರು. ಬಳಿಕ ಅವರು ಮಾತನಾಡಿ , ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ100 ಕ್ಕೂ ಹೆಚ್ಚು ಬಸ್ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಾಣ ಮಾಡುವ ಸಂಕಲ್ಪ ಕೈಗೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯ ಹಲವು ಗ್ರಾಮಗಳಲ್ಲಿ 60 ಬಸ್ ಪ್ರಯಾಣಿಕರ ತಂಗುದಾಣಗಳಿಗೆ ಮಂಜೂರಾತಿ ನೀಡಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. 10 ಬಸ್ ತಂಗುದಾಣಗಳ ಕಾಮಗಾರಿ ಪೂರ್ಣಗೊಂಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




