ನೂರಕ್ಕೂ ಹೆಚ್ಚು ಬಸ್ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಾಣ ಮಾಡುವ ಸಂಕಲ್ಪ

August 12, 2025
7:52 AM

ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಹಲವು ವಾರ್ಡ್ ಗಳಲ್ಲಿ ಬಸ್ ಪ್ರಯಾಣಿಕರ ತಂಗುದಾಣಗಳ ನಿರ್ಮಾಣ ಕಾಮಗಾರಿಗೆ ಸಂಸದ ಈರಣ್ಣ ಕಡಾಡಿ  ಭೂಮಿ ಪೂಜೆ ನೇರವೇರಿಸಿದರು. ಬಳಿಕ ಅವರು ಮಾತನಾಡಿ , ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ100 ಕ್ಕೂ ಹೆಚ್ಚು ಬಸ್ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಾಣ ಮಾಡುವ ಸಂಕಲ್ಪ ಕೈಗೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯ ಹಲವು ಗ್ರಾಮಗಳಲ್ಲಿ 60  ಬಸ್ ಪ್ರಯಾಣಿಕರ ತಂಗುದಾಣಗಳಿಗೆ ಮಂಜೂರಾತಿ ನೀಡಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. 10 ಬಸ್ ತಂಗುದಾಣಗಳ ಕಾಮಗಾರಿ ಪೂರ್ಣಗೊಂಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror