ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

May 8, 2025
8:46 PM

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹೇಳಿದ್ದಾರೆ.

Advertisement
Advertisement

ಅವರು ದಾವಣಗೆರೆಯಲ್ಲಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ ಹಾವೇರಿ, ಕೋಲಾರ, ಮಂಡ್ಯ ಶಿವಮೊಗ್ಗ, ವಿಜಯಪುರ ಮತ್ತು ಹಾಸನ ಜಿಲ್ಲೆಗಳಲ್ಲಿ 14 ಸಾವಿರ ಮೆಟ್ರಿಕ್  ಟನ್ ಸಾಮರ್ಥ್ಯದ  ಶೀಥಲೀಕರಣ ಘಟಕಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು. ಸಚಿವ ಸಂಪುಟದ ನಿರ್ಣಯಗಳ ಅನ್ವಯ  ತೋಟಗಾರಿಕಾ ವಲಯಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಚಿತ್ರದುರ್ಗ, ರಾಯಚೂರು ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ತೋಟಗಾರಿಕೆ ತರಬೇತಿ ಕೇಂದ್ರ ಮತ್ತು ಬೆಳಗಾವಿ ಜಿಲ್ಲೆಯ ಅರಬಾವಿಯಲ್ಲಿ 1 ವಿದ್ಯಾರ್ಥಿ ನಿಲಯ ನಿರ್ಮಿಸಲಾಗುತ್ತಿದ್ದು ಸುಮಾರು35 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಸಚಿವ ಮಲ್ಲಿಕಾರ್ಜುನ ತಿಳಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?
May 21, 2025
12:46 PM
by: ಸಾಯಿಶೇಖರ್ ಕರಿಕಳ
2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್
May 21, 2025
11:18 AM
by: The Rural Mirror ಸುದ್ದಿಜಾಲ
ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ
May 21, 2025
11:11 AM
by: The Rural Mirror ಸುದ್ದಿಜಾಲ
ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ
May 21, 2025
11:07 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror