ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಒಂದು ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಸಿ.ಎಸ್.ಆರ್ ಅನುದಾನದಡಿ ನಿರ್ಮಿಸಿರುವ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಮಾಡುವುದು ಸರ್ಕಾರದ ಆಶಯ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

