ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

July 9, 2025
9:19 PM

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಒಂದು ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಹಾಗೂ  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಸಿ.ಎಸ್.ಆರ್ ಅನುದಾನದಡಿ ನಿರ್ಮಿಸಿರುವ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಮಾಡುವುದು ಸರ್ಕಾರದ ಆಶಯ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror