20.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಆದರೆ ತೀವ್ರತೆ ಸ್ವಲ್ಪ ಕಡಿಮೆ ಇರಬಹುದು.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ (ತೀವ್ರತೆ ಸ್ವಲ್ಪ ಕಡಿಮೆ ಇರಬಹುದು) ಹಾವೇರಿ, ಧಾರವಾಡ, ಬೆಳಗಾವಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಒಡಿಸ್ಸಾದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಜುಲೈ 20ರ ರಾತ್ರಿ ಒಡಿಸ್ಸಾಕ್ಕೆ ಪ್ರವೇಶಿಸುತ್ತಿದ್ದಂತೆಯೆ ಮಹಾರಾಷ್ಟ್ರದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುಂದುವರಿಯುವ ಮುನ್ಸೂಚನೆ ಇದೆ.
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…