Advertisement
ವೆದರ್ ಮಿರರ್

ಹವಾಮಾನ ವರದಿ | 26-07-2024 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜುಲೈ 31 ರ ತನಕವೂ ಗಾಳಿ ಸಹಿತ ಮಳೆ ಸಾಧ್ಯತೆ |

Share

27.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಉತ್ತಮ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಸಹ ಗಾಳಿಯೊಂದಿಗೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಬೆಳಗಾವಿ (ಚಿಕ್ಕೋಡಿ ಸಹಿತ) ಹಾಗೂ ಬಾಗಲಕೋಟೆ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಧಾರವಾಡ, ಹಾವೇರಿ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬರಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ರಾಜ್ಯದ ದಕ್ಷಿಣ ಒಳನಾಡು ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಜುಲೈ 27 ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 31 ರ ತನಕವೂ ಗಾಳಿ ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಆಗಷ್ಟ್ 1 ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

7 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

7 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

7 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

7 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago