ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

May 21, 2025
10:10 PM

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ಸತತ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಕುಮಾರಾಧಾರ, ಫಲ್ಗುಣಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಭಾರೀ ಗಾಳಿ ಮಳೆಯ ಪರಿಣಾಮವಾಗಿ ಮಂಗಳೂರು ನಗರದ ಹಲವೆಡೆ ಮರಗಳು ಧರೆಗುರುಳಿವೆ. ಬಜಪೆ  ಸಮೀಪದ ಅದ್ಯಪಾಡಿ ಎಂಬಲ್ಲಿ ಗುಡ್ಡ ಕುಸಿತ ಉಂಟಾಗಿ ಸ್ಥಳೀಯ ನಿವಾಸಿಯೊಬ್ಬರ ಮನೆಯಂಗಳದಲ್ಲಿ ಮಣ್ಣು ತುಂಬಿ ಆತಂಕಕ್ಕೆ ಕಾರಣವಾಗಿತ್ತು. ಮಳೆ ಇನ್ನಷ್ಟು ಜೋರಾದರೆ ನಗರದ ಕೊಟ್ಟಾರ, ಮಾಲೆಮಾರ್, ಜಪ್ಪಿನಮೊಗರು ವ್ಯಾಪ್ತಿಯಲ್ಲಿ ಕೃತಕ ನೆರೆ ಉಂಟಾಗಿ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror