ಮುಂದುವರಿದ ಮಳೆ ಅಬ್ಬರ | ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ |

July 18, 2024
10:17 PM
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ  ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ನೀಡಿದ್ದಾರೆ. 

ಕರಾವಳಿಯಲ್ಲಿ ಜಿಲ್ಲೆಗಳಲ್ಲಿ‌ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮತ್ತೆ ಎರಡು ದಿನ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. ಹೀಗಾಗಿ ಮುಂಜಾಕ್ರತಾ ಕ್ರಮವಾಗಿ ಜು.19 ರಂದು ಉಡುಪಿ,  ಕೊಡಗು ಹಾಗೂ ದ  ಕ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ಭಾರತೀಯ ಹವಾಮಾನ ಇಲಾಖೆಯು  ಜು.19 ರಂದು ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ  ರೆಡ್‌ ಎಲರ್ಟ್‌ ಘೋಷಣೆ ಮಾಡಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ  ದಕ್ಷಿಣ ಕನ್ನಡ  ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ ಜು.19 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.………ಮುಂದೆ ಓದಿ……..

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ  ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ನೀಡಿದ್ದಾರೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror