ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಮತ್ತೆ ಎರಡು ದಿನ ರೆಡ್ ಎಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಮುಂಜಾಕ್ರತಾ ಕ್ರಮವಾಗಿ ಜು.19 ರಂದು ಉಡುಪಿ, ಕೊಡಗು ಹಾಗೂ ದ ಕ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಜು.19 ರಂದು ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ ಜು.19 ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.………ಮುಂದೆ ಓದಿ……..
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…