Advertisement
MIRROR FOCUS

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರಿದ ಸಮೀಕ್ಷೆ ಕಾರ್ಯ

Share

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಸಮೀಕ್ಷೆ ಕಾರ್ಯ ಮುಂದುವರಿದಿದೆ. ರಾಜ್ಯದ 1.09 ಕೋಟಿ ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಸಮೀಕ್ಷೆಯ ನಿಗದಿತ ಗುರಿ ಸಾಧನೆಯಲ್ಲಿ ಕೊಪ್ಪಳ ಜಿಲ್ಲೆ ಪ್ರಥಮ, ಹಾವೇರಿ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದೆ  ಎಂದು ಹಾವೇರಿ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಸಮೀಕ್ಷೆ ಕಾರ್ಯದಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ  2 ಲಕ್ಷದ 62 ಸಾವಿರ 903 ಮನೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ಜಿಲ್ಲೆಯಲ್ಲಿ ಇದುವರೆಗೂ ಶೇಕಡಾ 80.43 ರಷ್ಟು ಸಾಧನೆ ಮಾಡಲಾಗಿದೆ.ಅಂಕೋಲಾ ತಾಲ್ಲೂಕಿನಲ್ಲಿ ಸಮೀಕ್ಷೆಯು ಶೇಕಡಾ 100 ರಷ್ಟು ಪೂರ್ಣಗೊಂಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

5 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

7 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

13 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

13 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

20 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

21 hours ago