ಗ್ರಾಮೀಣ ಶಾಲೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿ ಕೊಡುಗೆ |

July 5, 2024
2:19 PM

ಸುಳ್ಯ ತಾಲೂಕಿನ ಬೆಳ್ಳಾರೆ ಬಳಿಯ “ಗೋಕುಲ ಕಾಂಪ್ಲೆಕ್ಸ್” ಅಯ್ಯನಕಟ್ಟೆ ಇದರ ಮಾಲೀಕರಾದ  ರಾಮಚಂದ್ರ ರಾವ್ ಹಾಗೂ “ನಮ್ಮ ಆರೋಗ್ಯಧಾಮ”- ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್‌ನ ವೈದ್ಯಾಧಿಕಾರಿ ಡಾ.ಕಿಶನ್ ರಾವ್ ಬಾಳಿಲ ಮತ್ತು ಸಿಬ್ಬಂದಿ ವರ್ಗದವರು ಸೇರಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಯ್ಯನಕಟ್ಟೆಯ 100 ಕ್ಕೂ ಹೆಚ್ಚಿನ ಮಕ್ಕಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಲೇಖನ ಸಾಮಾಗ್ರಿಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಉತ್ತಮ ಆರೋಗ್ಯ ಹಾಗೂ ಶುಚಿತ್ವದ ಬಗ್ಗೆ ಮಾಹಿತಿಯನ್ನು ಡಾ.ಕಿಶನ್ ರಾವ್ ಬಾಳಿಲ ನೀಡಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror