ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

February 5, 2025
11:11 PM
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ ದಿವ್ಯ ಮಹೇಶ್.

ಪಪ್ಪಾಯ ಹಣ್ಣು ಬರ್ಫಿಗೆ  ಬೇಕಾಗುವ ಸಾಮಗ್ರಿಗಳು : ಪಪ್ಪಾಯ 1 ಕಪ್, ಸಕ್ಕರೆ 3/4 ಕಪ್, ಏಲಕ್ಕಿ ,ಗೋಡಂಬಿ, ತುಪ್ಪ 4ಚಮಚ..…….. ಮುಂದೆ ಓದಿ…….

ಮಾಡುವ ವಿಧಾನ :  ಮೊದಲು ಪಪ್ಪಾಯವನ್ನುನುಣ್ಣಗೆ ರುಬ್ಬಿ.  ನಂತರ ಒಂದು ಬಾಣಲೆಗೆ ಹಾಕಿ ಚೆನ್ನಾಗಿ ಕುದಿಸಿ ಅದರ ಹಸಿ ಪರಿಮಳ ಹೋಗುವ ತನಕ.  ನಂತರ ಸಕ್ಕರೆ ಹಾಕಿ ಚೆನ್ನಾಗಿ ಕಾಯಿಸುತ್ತಾ ಬನ್ನಿ. ನಂತರ ಒಂದು ಚಮಚ ತುಪ್ಪ ಹಾಕಿ. ತಳ ಬಿಡುತ್ತಾ ಬಂದಾಗ ಮತ್ತೆ ತುಪ್ಪ ಹಾಕಿ . ಏಲಕ್ಕಿ ಪುಡಿ, ಗೋಡಂಬಿ, ಹಾಕಿ ಕೊಳ್ಳಿ.ಚೆನ್ನಾಗಿ ತಳಬಿಡುತ್ತಾ ಬಂದಾಗ ತುಪ್ಪ ಸವರಿದ ಒಂದು ತಟ್ಟೆಗೆ ಹಾಕಿ. ಬೇಕಾದ ಆಕಾರಕ್ಕೆ ಕಟ್ ಮಾಡಿ.

ಬರಹ :
ದಿವ್ಯ ಮಹೇಶ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ನಾಗರಿಕ ಪ್ರಜ್ಞೆ ಎಂದರೆ ಕಾನೂನು ಪಾಲನೆ ಮಾತ್ರವಲ್ಲ – ನಮ್ಮ ನಡವಳಿಕೆಯೇ ಸಮಾಜದ ಕನ್ನಡಿ
September 26, 2026
9:36 AM
by: ಮಹೇಶ್ ಪುಚ್ಚಪ್ಪಾಡಿ
ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror