ಸಹಕಾರಿ ಸಂಸ್ಥೆಗಳಿಗೆ ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ  ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್  ಒತ್ತಾಯ

November 13, 2024
2:26 PM

ಸಹಕಾರಿ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುವುದರಿಂದ ಕೃಷಿ ಕ್ಷೇತ್ರಕ್ಕೆ ಹಿನ್ನಡೆಯಾಗಲಿದೆ ಎಂದು  ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ಈ ಮೊದಲಿನ ಪ್ರಮಾಣದಲ್ಲೇ ಸಾಲ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.  ರಾಜ್ಯದಲ್ಲಿ ಸುಮಾರು 63  ಲಕ್ಷ ರೈತರಿದ್ದು, ಈ ಪೈಕಿ ಸುಮಾರು 30 ಲಕ್ಷ ರೈತರು ಕೃಷಿ ಸಾಲಕ್ಕೆ ಡಿಸಿಸಿ ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ನಬಾರ್ಡ್ ರಿಯಾಯಿತಿ ದರದ ಸಾಲದ ಮೊತ, ಕಡಿಮೆ ಮಾಡಿದರೆ ಡಿಸಿಸಿ ಬ್ಯಾಂಕುಗಳ ಕೃಷಿ ಸಾಲ, ವಿತರಣೆಯ ಸಾಮರ್ಥ್ಯ ಕಡಿಮೆಯಾಗಲಿದ್ದು, ಕೃಷಿ ಕ್ಷೇತ್ರದ ಹಿನ್ನಡೆಗೆ ಕಾರಣವಾಗಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror