ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

June 24, 2025
11:32 AM

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ ಗರಿಷ್ಟ ದರ ದಾಖಲಿಸಿದೆ. ತೆಂಗು ಬೆಳೆಗಾರರಿಗೆ ಈ ಧಾರಣೆ ಸಂತಸ ತಂದರೂ  ಈ ಬಾರಿ ಎಲ್ಲೆಡೆಯೂ ತೆಂಗು ಇಳುವರಿ ಕಡಿಮೆಯಾಗಿದ್ದು , ಧಾರಣೆ ಏರಿಕೆಯಾಗುತ್ತಿದೆ. ಹೀಗಾಗಿ ಬೆಳೆಗಾರರಿಗೂ ಧಾರಣೆ ಏರಿಕೆಯ ಖುಷಿ ಇದ್ದರೂ ತೆಂಗು ಇಳುವರಿ ಇಲ್ಲದೆ ಕಂಗಾಲಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಈ ಲಿಂಕ್‌ ನೋಡಿ….  https://www.citizennewsputtur.com/2025/06/blog-post_24.html

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror