ಕೊರೋನಾ ಇಫೆಕ್ಟ್‌ | ಪುಣೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಬಿಗಿಗೊಳಿಸಿದ ಮಹಾರಾಷ್ಟ್ರ ಸರ್ಕಾರ |

April 2, 2021
2:19 PM

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್‌ ಅಬ್ಬರ ಹೆಚ್ಚಿದೆ. ಕಳೆದ ಎರಡು ವಾರದಿಂದ ಅಲ್ಲಿನ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದೀಗ ಪುಣೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಸಮಯವನ್ನು ಸಂಜೆ 6 ರಿಂದ 6 ರವರೆಗೆ  ಪರಿಷ್ಕರಿಸಲು ನಿರ್ಧರಿಸಲಾಗಿದೆ. ರೆಸ್ಟೋರೆಂಟ್‌ಗಳು, ಬಾರ್‌ಗಳು, ಮಾಲ್‌ಗಳು ಮತ್ತು ಸಾರ್ವಜನಿಕ ಸಾರಿಗೆಯನ್ನುಏಳು ದಿನಗಳವರೆಗೆ ಸಂಪೂರ್ಣವಾಗಿ ಮುಚ್ಚಲು ನಿರ್ಧರಿಸಲಾಗಿದೆ ಎಂದು ಪುಣೆ ವಿಭಾಗೀಯ ಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ. ಆಹಾರ ಪಾರ್ಸೆಲ್ ಮತ್ತು ವಿತರಣಾ ಸೇವೆಗಳನ್ನು ಒದಗಿಸಲು ರೆಸ್ಟೋರೆಂಟ್‌ಗಳಿಗೆ ಅವಕಾಶ ನೀಡಲಾಗಿದೆ.

ಶನಿವಾರದಿಂದ ಜಾರಿಗೆ ಬರಲಿರುವ ಈ ಪರಿಷ್ಕರಣೆಗಳನ್ನು ಮುಂದಿನ ಶುಕ್ರವಾರ ಏಪ್ರಿಲ್ 9 ರಂದು ಪರಿಶೀಲಿಸಲಾಗುವುದು ಎಂದು ರಾವ್ ತಿಳಿಸಿದ್ದಾರೆ. ವಾರಗಳಿಗೊಮ್ಮೆ ಪರಿಷ್ಕರಣೆಗಳು ನಡೆಯುತ್ತಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror