ದ.ಕ.ಜಿಲ್ಲೆಯಲ್ಲಿ ಕೊರೋನಾ ಮುಂಜಾಗ್ರತೆ ಮುಂದುವರಿದಿದೆ. ಜಿಲ್ಲೆಯಲ್ಲಿ ಆಮ್ಲಜನಕದ ವ್ಯವಸ್ಥೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲೂ ಸಕಲ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದರೂ ಮಂಗಳವಾರ ಕೊರೋನಾ ಸೋಂಕಿತರು 4 ಮಂದಿ ಹಿರಿಯರು ಮೃತಪಟ್ಟಿದ್ದು ಈ ಮೂಲಕ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 762 ಕ್ಕೆ ಏರಿಕೆಯಾಗಿದೆ.
Advertisement
ದ ಕ ಜಿಲ್ಲೆಯಲ್ಲಿ ಮಂಗಳವಾರ 985 ಮಂದಿಗೆ ಪಾಸಿಟಿವ್ ಕಂಡುಬಂದಿದ್ದು ಸದ್ಯ 8,414 ಸಕ್ರಿಯ ಪ್ರಕರಣಗಳು ಇವೆ. ಮಂಗಳವಾರ ಒಟ್ಟು 450 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3 ಕಂಟೈನ್ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.
Advertisement
ಕೋವಿಡ್ ಮುಂಜಾಗ್ರತಾ ಲಸಿಕೆಗಳು ಈಗ ಪೂರೈಕೆಯಾಗಿದ್ದು, ಸದ್ಯ ಲಭ್ಯವಿರುವ ಲಸಿಕೆಗಳನ್ನು ಜಿಲ್ಲೆಯ ತಾಲೂಕು, ಜಿಲ್ಲಾಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement