ಕೊರೋನಾ ಅಲೆ | ದ ಕ ಜಿಲ್ಲೆಯಲ್ಲಿ ಕಟ್ಟೆಚ್ಚರ | ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 762 ಕ್ಕೆ ಏರಿಕೆ | ಲಸಿಕೆಗಳ ಪೂರೈಕೆಗೆ ಕ್ರಮ |

May 4, 2021
8:46 PM

ದ.ಕ.ಜಿಲ್ಲೆಯಲ್ಲಿ ಕೊರೋನಾ ಮುಂಜಾಗ್ರತೆ ಮುಂದುವರಿದಿದೆ. ಜಿಲ್ಲೆಯಲ್ಲಿ ಆಮ್ಲಜನಕದ ವ್ಯವಸ್ಥೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲೂ ಸಕಲ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಹೀಗಿದ್ದರೂ ಮಂಗಳವಾರ ಕೊರೋನಾ ಸೋಂಕಿತರು 4  ಮಂದಿ ಹಿರಿಯರು ಮೃತಪಟ್ಟಿದ್ದು ಈ ಮೂಲಕ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 762 ಕ್ಕೆ ಏರಿಕೆಯಾಗಿದೆ.

Advertisement
Advertisement

ದ ಕ  ಜಿಲ್ಲೆಯಲ್ಲಿ ಮಂಗಳವಾರ 985 ಮಂದಿಗೆ ಪಾಸಿಟಿವ್ ಕಂಡುಬಂದಿದ್ದು ಸದ್ಯ 8,414 ಸಕ್ರಿಯ ಪ್ರಕರಣಗಳು ಇವೆ. ಮಂಗಳವಾರ ಒಟ್ಟು 450 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3 ಕಂಟೈನ್ಮೆಂಟ್‌ ಝೋನ್‌ ಆಗಿ  ಘೋಷಣೆ ಮಾಡಲಾಗಿದೆ.

Advertisement

ಕೋವಿಡ್ ಮುಂಜಾಗ್ರತಾ ಲಸಿಕೆಗಳು ಈಗ ಪೂರೈಕೆಯಾಗಿದ್ದು, ಸದ್ಯ ಲಭ್ಯವಿರುವ ಲಸಿಕೆಗಳನ್ನು ಜಿಲ್ಲೆಯ ತಾಲೂಕು, ಜಿಲ್ಲಾಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ  ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :
May 19, 2024
5:57 PM
by: The Rural Mirror ಸುದ್ದಿಜಾಲ
ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?
May 19, 2024
5:28 PM
by: The Rural Mirror ಸುದ್ದಿಜಾಲ
ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?
May 19, 2024
5:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror