ಶನಿವಾರದಿಂದ ರಾಜ್ಯದ 8 ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೋನಾ ಕರ್ಫ್ಯೂ
ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ .
ದೇಶದಲ್ಲಿರುವ ಕೊರೋನ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ಗುರುವಾರ ಸಂಜೆ ಸಭೆ ನಡೆಸಿದರು. ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪಕೆಲವು ಜಿಲ್ಲೆಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕೊರೋನಾ ಕರ್ಫ್ಯೂ ಜಾರಿಯಾಗಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಅನವಶ್ಯಕ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗುವುದು ಎಂದು ತಿಳಿಸಿದ್ದಾರೆ.
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…
ಉತ್ತರ ಪೆಸಿಫಿಕ್ ಸಾಗರದಲ್ಲಿ ಬದಲಾಗುತ್ತಿರುವ ಹವಾಮಾನ - ಪ್ರಭಲ ಭೂಕಂಪ ಹಾಗೂ ಸುನಾಮಿ…