ಕೊರೋನಾ ಸೋಂಕಿನಿಂದ ಮೃತಪಟ್ಟವರಲ್ಲಿ ಶೇ.70 ರಷ್ಟು ಪುರುಷರು….!

October 13, 2020
8:22 PM

ದೇಶದಲ್ಲಿ  ಕೊರೋನಾ ಸೋಂಕು ಹೆಚ್ಚುತ್ತಿದೆ. ಇದರ ಜೊತೆಗೇ ಮೃತಪಟ್ಟವರ ಸಂಖ್ಯೆಯೂ ಏರಿಕೆ ಕಂಡಿದೆ. ಈ ಬಗ್ಗೆ  ಅಂಕಿ ಅಂಶಗಳ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ  ಮಾಹಿತಿ ನೀಡಿದೆ. ಮೃತಪಟ್ಟವರಲ್ಲಿ ಶೇ.70  ರಷ್ಟು ಪುರುಷರಾಗಿದ್ದು ಶೇ 30 ರಷ್ಟು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.

Advertisement
Advertisement
Advertisement
Advertisement

ದೇಶದಲ್ಲಿ ಈವರೆಗೆ ಕೊರೋನಾದಿಂದ 1,09,856 ಮಂದಿ ಮೃತಪಟ್ಟಿದ್ದು 60 ವರ್ಷಕ್ಕಿಂತ ಕಡಿಮೆ ವಯಸ್ಸಿನ 51,632 ಜನರು ಮೃತಪಟ್ಟಿದ್ದಾರೆ.  ಇನ್ನು 17 ವರ್ಷದೊಳಗಿನ ಶೇಕಡ 1ರಷ್ಟು, 18 ರಿಂದ 25 ವರ್ಷದೊಳಗಿನ ಶೇಕಡ 1ರಷ್ಟು ಮಂದಿ ಮೃತಪಟ್ಟಿದ್ದಾರೆ. 26 ರಿಂದ 44 ವರ್ಷ ವಯಸ್ಸಿನ ಶೇಕಡ 10 ರಷ್ಟು ಮಂದಿ ಮೃತಪಟ್ಟಿದ್ದಾರೆ. ಕೊರೋನಾ ಸೋಂಕು ತಗಲುವ ಮುನ್ನವೇ ಬೇರೆ ಕಾಯಿಲೆ ಇದ್ದವರಿಗೆ ಕೊರೋನಾ ಸೋಂಕು ಹೆಚ್ಚಿನ ಪರಿಣಾಮ ಉಂಟುಮಾಡಿದೆ ಎಂದು ವರದಿ ಹೇಳಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ
February 8, 2025
7:38 AM
by: The Rural Mirror ಸುದ್ದಿಜಾಲ
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ
February 8, 2025
7:29 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
 ತೆಂಗು ಉತ್ಪಾದನೆ | ಭಾರತ ವಿಶ್ವದಲ್ಲೇ ಪ್ರಥಮ
February 5, 2025
6:33 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror