ಪ್ರಾನ್ಸ್ ನಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ವರದಿಯ ಪ್ರಕರ ಪ್ರಾನ್ಸ್ ನಲ್ಲಿ ಒಂದೇ ದಿನ 1,04,611 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಹಿನ್ನಲೆಯಿಂದ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಸೋಮವಾರ ಆರೋಗ್ಯ ರಕ್ಷಣಾ ಮಂಡಳಿ ಸಭೆಯನ್ನು ನಡೆಸಲಿದ್ದಾರೆ.
ಕೋವಿಡ್-19 ಸೋಂಕಿನಿಂದ 84 ಸಾವುಗಳು ದಾಖಲಾಗಿದ್ದು, ರಾಷ್ಟ್ರೀಯ ಸಾವಿನ ಸಂಖ್ಯೆ 1,22,546 ಕ್ಕೆ ತಲುಪಿದೆ ಎಂದು ಫ್ರೆಂಚ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಾನ್ಸ್ ನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯು 90,88,371ಕ್ಕೆ ಏರಿಕೆಯಾಗಿದ್ದು, 16,162 ಮಂದಿ ಸೋಂಕಿತರು ಚಿಕಿತ್ಸೆಯನ್ನು ಪಡೆಯುತ್ತಿದ್ದು, ಅವರಲ್ಲಿ 3,282 ಮಂದಿ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…