ಮಾಸ್ಕ್ ಧರಿಸದಿದ್ದರೆ-ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ – ಕಠಿಣ ಕ್ರಮಕ್ಕೆ ನಿರ್ಧಾರ

September 30, 2020
11:17 AM
ಕೊರೋನಾ ಪ್ರಕರಣಗಳು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಮಾಸ್ಕ್‌ ಧರಿಸದೇ ಇದ್ದರೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದರೆ ಅಂತಹವರ ವಿರುದ್ಧ ಕ್ರಮಮ ಕೈಗೊಳ್ಳಲು ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಚಿವ ಕೆ ಸುಧಾರಕರ್‌ ತಜ್ಞರೊಂದಿಗೆ ಮಾತುಕತೆ ನಡೆಸಿದ್ದಾರೆ.
 ಕೊರೋನಾ ಮುಂಜಾಗ್ರತೆ ಬಗ್ಗೆ ರಾಜ್ಯ ಸರ್ಕಾರ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಕಠಿಣ ಕಾನೂನು ಜಾರಿಗೆ ತರುವುದು ಅನಿವಾರ್ಯವಾಗಿದೆ. ಕೋವಿಡ್‌  ಮಾರ್ಗಸೂಚಿ ಪಾಲಿಸದವರಿಗೆ ಕಠಿಣ ಶಿಕ್ಷೆ ಮತ್ತು ದಂಡವಿಧಿಸುವುದು ಅನಿವಾರ್ಯ ಎಂದು ಸುಧಾಕರ್ ಹೇಳಿದ್ದಾರೆ. ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದ, ಸಭೆ – ಸಮಾರಂಭ ನೆಪದಲ್ಲಿ ಜನದಟ್ಟಣೆಗೆ ಅವಕಾಶ ಮಾಡಿಕೊಡುವವರ ವಿರುದ್ಧ ಕೂಡಾ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಸುಧಾಕರ್‌ ಹೇಳಿದ್ದಾರೆ. 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ
ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ
February 19, 2025
11:16 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror