City mirror

ಮಾಸ್ಕ್ ಧರಿಸದಿದ್ದರೆ-ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ – ಕಠಿಣ ಕ್ರಮಕ್ಕೆ ನಿರ್ಧಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕೊರೋನಾ ಪ್ರಕರಣಗಳು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಮಾಸ್ಕ್‌ ಧರಿಸದೇ ಇದ್ದರೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದರೆ ಅಂತಹವರ ವಿರುದ್ಧ ಕ್ರಮಮ ಕೈಗೊಳ್ಳಲು ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಚಿವ ಕೆ ಸುಧಾರಕರ್‌ ತಜ್ಞರೊಂದಿಗೆ ಮಾತುಕತೆ ನಡೆಸಿದ್ದಾರೆ.
ಕೊರೋನಾ ಮುಂಜಾಗ್ರತೆ ಬಗ್ಗೆ ರಾಜ್ಯ ಸರ್ಕಾರ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಕಠಿಣ ಕಾನೂನು ಜಾರಿಗೆ ತರುವುದು ಅನಿವಾರ್ಯವಾಗಿದೆ. ಕೋವಿಡ್‌ ಮಾರ್ಗಸೂಚಿ ಪಾಲಿಸದವರಿಗೆ ಕಠಿಣ ಶಿಕ್ಷೆ ಮತ್ತು ದಂಡವಿಧಿಸುವುದು ಅನಿವಾರ್ಯ ಎಂದು ಸುಧಾಕರ್ ಹೇಳಿದ್ದಾರೆ. ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದ, ಸಭೆ – ಸಮಾರಂಭ ನೆಪದಲ್ಲಿ ಜನದಟ್ಟಣೆಗೆ ಅವಕಾಶ ಮಾಡಿಕೊಡುವವರ ವಿರುದ್ಧ ಕೂಡಾ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಸುಧಾಕರ್‌ ಹೇಳಿದ್ದಾರೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

2 hours ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

2 hours ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

5 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

1 day ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

1 day ago