Advertisement
MIRROR FOCUS

ಪಾಸಿಟಿವ್ ಸುದ್ದಿ | ಕುವೈಟ್‌ ನಿಂದ 40 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ ಆಗಮನ |

Share
ಕೊರೋನಾ ಭಯಾನಕ ಸಂಗತಿಗಳ ನಡುವೆ ಇದೀಗ ಪಾಸಿಟಿವ್‌ ಸುದ್ದಿಯೊಂದು ಕೇಳಿಬಂದಿದೆ. ನವ ಮಂಗಳೂರು ಬಂದರಿಗೆ ಕುವೈಟ್‌ ನಿಂದ 40  ಮೆಟ್ರಿಕ್‌ ಟವ್‌ ಆಮ್ಲಜನಕ ಬಂದಿದೆ. ‘ಐ‌.ಎನ್.ಎಸ್. ಕೊಲ್ಕತ್ತಾ’ ಯುದ್ದ ನೌಕೆ ಮೂಲಕ ಆಗಮಿಸಿದ ISO ಟ್ಯಾಂಕ್ ಗಳಲ್ಲಿ 5 ಟನ್ ಆಕ್ಸಿಜನ್ ಸಿಲಿಂಡರ್ ಮತ್ತು 4 ಹೈ ಫ್ಲೋ ಆಕ್ಸಿಜನ್ ಕಂಟೈನರ್ ಲಭ್ಯವಾಗಿದೆ. ನವಮಂಗಳೂರು ಬಂದರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆಕ್ಸಿಜನ್ ಬರ ಮಾಡಿಕೊಂಡರು.
ಕಳೆದ ಕೆಲ ದಿನಗಳಿಂದ ದ  ಕ ಜಿಲ್ಲೆಯಲ್ಲಿ  ಸೇರಿದಂತೆ ಉಡುಪಿ ಮೊದಲಾದ ಕಡೆಗಳಲ್ಲಿ  ಕೊರೋನಾ ಪಾಸಿಟಿವ್‌ ಸಂಖ್ಯೆ ಹಾಗೂ ಆಸ್ಪತ್ರೆಗೆ ದಾಖಲಾಗಿ ಆಮ್ಲಜನಕ ಅವಶ್ಯವಾಗಿರುವ ರೋಗಿಗಳ ಸಂಖ್ಯೆ ಹೆಚ್ಚಾಗಿತ್ತು. ಇದಕ್ಕಾಗಿ ವಿವಿಧ ಸಂಘಸಂಸ್ಥೆಗಳು, ರಾಜ್ಯ ಸರಕಾರ ವಿಶೇಷ ಪ್ರಯತ್ನ ಮಾಡಿತ್ತು.
ಎರಡನೇ ಸಮುದ್ರ ಸೇತು ಕಾರ್ಯಾಚರಣೆಯಲ್ಲಿ 40 ಮೆ.ಟನ್ ಆಕ್ಸಿಜೆನ್ ಸೇರಿದಂತೆ ಮತ್ತಿತರ ಪರಿಕರಗಳನ್ನು ಭಾರತೀಯ ನೌಕಾಪಡೆ ಒತ್ತು ತಂದಿತ್ತು.
40 ಮೆ.ಟನ್ ಲಿಕ್ವಿಡ್‍ಆಕ್ಸಿಜೆನ್‍ನಲ್ಲಿ 20 ಮೆ. ಟನ್ ದಕ್ಷಿಣ ಕನ್ನಡ ಜಿಲ್ಲೆಗೆ, 10 ಮೆ. ಟನ್‍ಉಡುಪಿ ಜಿಲ್ಲೆಗೆ ಹಾಗೂ ಉಳಿದ 10 ಮೆ. ಟನ್ ಅನ್ನು ಕಾರವಾರ ಜಿಲ್ಲೆಗಳ ತುರ್ತುಸೇವೆಗೆ ಬಳಸಲಾಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

7 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

7 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

7 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

16 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

16 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

17 hours ago