ದಕ್ಷಿಣ ಜಿಲ್ಲೆಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿರೋಗದ ನಿಯಂತ್ರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚು ಮಾಡಬೇಕಾಗಿರುತ್ತದೆ.
Advertisement
ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತ ವ್ಯಕ್ತಿಯಿಂದ ಸಾರ್ವಜನಿಕ ವಲಯದಲ್ಲಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳನ್ನು ಅದೇ ವ್ಯಾಪ್ತಿಯಲ್ಲಿ ಬರುವಗ್ರಾಮ ಪಂಚಾಯತ್ ಯ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಿ ಆಯಾಗ್ರಾಮ ಪಂಚಾಯತ್ ಗಳಲ್ಲಿನ ಕೋವಿಡ್-19 ಸೋಂಕಿತರು ಹಾಗೂ ಸ್ವಇಚ್ಛೆಯಿಂದ ಕೋವಿಡ್ ಪರೀಕ್ಷೆಯನ್ನು ಮಾಡಲು ಬಯಸುವ ವ್ಯಕ್ತಿಗಳಿಗೆ ಪರೀಕ್ಷೆ ನಡೆಸಿ ಒಂದು ವಾರದೊಳಗೆ ವರದಿ ನೀಡಲಾಗುವುದು.
Advertisement
ಗ್ರಾಮ ಪಂಚಾಯತ್ ವಾರು ದಿನಾಂಕವನ್ನು ನಿಗದಿಪಡಿಸಿದ್ದು ಆ ಬಗ್ಗೆ ಸ್ಥಳೀಯವಾಗಿ ತಿಳಿಸಿ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಕಚೇರಿ ಪ್ರಕಟಣೆ ತಿಳಿಸಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement