ಸ್ಥಳೀಯ ಮಟ್ಟದಲ್ಲಿ ಸ್ವಇಚ್ಛೆಯಿಂದ ಬಂದವರಿಗೆ ಎಲ್ಲರಿಗೂ ಕೋವಿಡ್ ಪರೀಕ್ಷೆ

September 25, 2020
9:53 PM
ಕ್ಷಿಣ ಜಿಲ್ಲೆಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿರೋಗದ ನಿಯಂತ್ರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ‌ ಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚು ಮಾಡಬೇಕಾಗಿರುತ್ತದೆ.

Advertisement
Advertisement

ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತ ವ್ಯಕ್ತಿಯಿಂದ ಸಾರ್ವಜನಿಕ ವಲಯದಲ್ಲಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳನ್ನು ಅದೇ ವ್ಯಾಪ್ತಿಯಲ್ಲಿ ಬರುವಗ್ರಾಮ ಪಂಚಾಯತ್ ಯ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಿ ಆಯಾಗ್ರಾಮ ಪಂಚಾಯತ್ ಗಳಲ್ಲಿನ ಕೋವಿಡ್-19 ಸೋಂಕಿತರು ಹಾಗೂ ಸ್ವಇಚ್ಛೆಯಿಂದ ಕೋವಿಡ್ ಪರೀಕ್ಷೆಯನ್ನು ಮಾಡಲು ಬಯಸುವ ವ್ಯಕ್ತಿಗಳಿಗೆ ಪರೀಕ್ಷೆ ನಡೆಸಿ ಒಂದು ವಾರದೊಳಗೆ ವರದಿ ನೀಡಲಾಗುವುದು.

Advertisement

ಗ್ರಾಮ ಪಂಚಾಯತ್ ವಾರು ದಿನಾಂಕವನ್ನು ನಿಗದಿಪಡಿಸಿದ್ದು ಆ ಬಗ್ಗೆ ಸ್ಥಳೀಯವಾಗಿ ತಿಳಿಸಿ‌ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಅಂಬಿಕಾ ವಸತಿನಿಲಯಕ್ಕೆ ಎಫ್‍ಎಫ್‍ಎಸ್‍ಎಐ ಪ್ರಮಾಣಪತ್ರ
February 22, 2024
9:01 PM
by: ದ ರೂರಲ್ ಮಿರರ್.ಕಾಂ
ವಿಕಿಪೀಡಿಯ ಜ್ಞಾನವನ್ನು ತಿಳಿದುಕೊಳ್ಳುವ ಜೊತೆ ಹಂಚುವ ಕೆಲಸ ಮಾಡುತ್ತಿದೆ
February 21, 2024
7:57 PM
by: ದ ರೂರಲ್ ಮಿರರ್.ಕಾಂ
ಶಕ್ತಿಯೋಜನೆ | ದ ಕ ಜಿಲ್ಲೆಯಲ್ಲೂ ಉತ್ತಮ ಪ್ರತಿಕ್ರಿಯೆ | 2,80,20,995 ಮಹಿಳಾ ಪ್ರಯಾಣಿಕರಿಗೆ ಪ್ರಯೋಜನ |
January 31, 2024
10:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror