Advertisement
ಸುದ್ದಿಗಳು

ಕೊರೋನಾದ ಮತ್ತೊಂದು ಹೊಸ ರೂಪಾಂತರ XE

Share

ಕೊರೋನಾದ ಮತ್ತೊಂದು ಹೊಸ ರೂಪಾಂತರವು  ಮತ್ತೆ ಜನರ ಆತಂಕವನ್ನು ಹೆಚ್ಚಿಸಿದೆ. XE ರೂಪಾಂತರದ ಅಪಾಯದ ಬಗ್ಗೆ ವಿವಿಧ ವಿಷಯಗಳು ಹೊರ ಬೀಳುತ್ತಿವೆ. 

ಆದರೆ ಭಾರತದ ಜನರು ಹೊಸ ರೂಪಾಂತರ  ಬಗ್ಗೆ ಹೆಚ್ಚು ಚಿಂತಿಸಬೇಕಾಗಿಲ್ಲ. ಯಾಕೆಂದರೆ ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನ ಉನ್ನತ ವೈರಾಲಜಿಸ್ಟ್ ಮತ್ತು ಪ್ರೊಫೆಸರ್ ಡಾ. ಗಗನ್‌ ದೀಪ್ ಕಾಂಗ್ ಅವರು XE ರೂಪಾಂತರದ ಪರಿಹಾರಗಳ ಬಗ್ಗೆ ವರದಿ ಮಾಡಿದ್ದಾರೆ. ಕೊರೋನಾ ವೈರಸ್‌ನ ಹೊಸ XE ರೂಪಾಂತರದ ಬಗ್ಗೆ ಹೆಚ್ಚು ಕಾಳಜಿ, ಚಿಂತೆ, ಭಯ ಪಡಬೇಕಾದ ವಿಷಯವೇನಲ್ಲ ಎಂದು ಡಾ ಕಾಂಗ್ ಹೇಳುತ್ತಾರೆ. ಕೊರೊನಾದ ಹೊಸ XE ರೂಪಾಂತರವು  ಓಮಿಕ್ರಾನ್‌ನ ಇತರ ಉಪ-ರೂಪಾಂತರಗಳಿಗಿಂತ ಹೆಚ್ಚು ತೀವ್ರವಾಗಿರುವುದಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

6 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

7 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

13 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

13 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

21 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

21 hours ago