Advertisement
ರಾಷ್ಟ್ರೀಯ

Corona Updates | ಕೊರೋನಾ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು ?‌

Share

ಕೊರೋನಾ ಸೋಂಕು ನಿಯಂತ್ರಿಸುವುದಕ್ಕೆ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸುವ ಕ್ರಮವನ್ನು ತಳ್ಳಿ ಹಾಕಿರುವ ಪ್ರಧಾನಿ  ನರೇಂದ್ರ ಮೋದಿ ಮೈಕ್ರೋ ಕಂಟೇನ್ಮೆಂಟ್ ಝೋನ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅತಿಹೆಚ್ಚು ಸೋಂಕು ಹರಡುವ ಹಾಗೂ ಅಪಾಯವಿರುವ ಪ್ರದೇಶಗಳನ್ನು ಮೈಕ್ರೋ ಕಂಟೇನ್ಮೆಂಟ್ ಝೋನ್ ಆಗಿ ಮಾಡುವುದು. ಈ ಪ್ರದೇಶಗಳಲ್ಲಿ ಅತಿಹೆಚ್ಚು ನಿಗಾ ವಹಿಸಬೇಕು. ಸೋಂಕಿನ ತಪಾಸಣೆಯನ್ನು ಮಾಡುವುದರ ಜೊತೆಗೆ ಕೊವಿಡ್-19 ಪಾಸಿಟಿವ್ ಪ್ರಮಾಣವನ್ನು ಶೇ.5ರಷ್ಟು ಕಡಿಮೆ ಮಾಡಬೇಕಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೇಶದಲ್ಲಿ ಕೊರೋನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸಬೇಕಿದೆ. ತಪಾಸಣೆ ನಡೆಸಿದಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತವೆ. ಹಾಗಿದ್ದರೂ, ದೇಶದ ಶೇ.70 ರಷ್ಟು ಜನರು ಆರ್ ಟಿ- ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೀವು ಸೋಂಕಿನ ತಪಾಸಣೆ ಮಾಡಿಸಿಕೊಳ್ಳದಿದ್ದರೆ, ನಿಮ್ಮ ನೆರೆಹೊರೆಯವರಿಗೂ ಸೋಂಕು ಹರಡುವ ಅಪಾಯ ಹೆಚ್ಚಾಗಿರುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

3 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

11 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago